ಬ್ರೇಕಿಂಗ್ ನ್ಯೂಸ್
04-03-25 03:12 pm HK News Desk ಕ್ರೈಂ
ಪಾರಾದೀಪ್, ಮಾ 04: ಆನ್‌ಲೈನ್ ಗೇಮ್ ಆಡದಂತೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕಾಗಿ, ತಂದೆ, ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರದಲ್ಲಿ ನಡೆದಿದೆ.
ಆರೋಪಿಯನ್ನು ಸೂರ್ಯಕಾಂತ್ ಸೇಥಿ (21), ಕಾಲೇಜು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಆನ್‌ಲೈನ್ ಗೇಮ್ ಆಡದಂತೆ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿದ್ದು, ಇದರಿಂದ ವಿಪರೀತ ಕೋಪಕೊಂಡ ಸೂರ್ಯಕಾಂತ್, ತಂದೆ-ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಲೆಮರೆಸಿಕೊಂಡಿದ್ದ.
ಮೃತರನ್ನು ಪ್ರಶಾಂತ್ ಸೇಥಿ (65), ಅವರ ಪತ್ನಿ ಕನಕಲತಾ (62) ಮತ್ತು ಮಗಳು ರೊಸಾಲಿನ್ (25) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ್ದ ಪೊಲೀಸ್ ವರಿಷ್ಠಾಧಿಕಾರಿ ಸ್ಥಳವನ್ನು ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
A 21-year-old college student killed his parents and sister using stones in Odisha's Jagatsinghpur district on Tuesday morning as they were opposed to his addition to online games, police said on Tuesday.
04-03-25 01:37 pm
HK News Desk
Bird Flu, Eggs: ಹಕ್ಕಿಜ್ವರ ಪೀಡಿತ ಕೋಳಿ, ಮೊಟ್ಟೆ...
04-03-25 12:14 pm
Mla Ravi Ganiga, Rashmika Mandanna: ರಶ್ಮಿಕಾ ಕ...
03-03-25 11:03 pm
ಮೊಯ್ಲಿ ಮಾತು ಅಂತಿಮ ಅಲ್ಲ , ಹೈಕಮಾಂಡ್ ನೀಡುವ ಸೂಚನೆ...
03-03-25 10:35 pm
Roopa Moudgil, Vartika Katiyar transferred: ಐ...
03-03-25 09:22 pm
01-03-25 10:39 pm
HK News Desk
Trump Vs Zelenskyy, Talk fight: ಶ್ವೇತ ಭವನದಲ್ಲ...
01-03-25 05:35 pm
Pope Francis: ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗ...
01-03-25 01:20 pm
ಟ್ರಂಪ್ ಸುಂಕ ಬರೆಗೆ ನಲುಗಿದ ಷೇರುಪೇಟೆ ; NIFTY ಇತಿ...
28-02-25 08:11 pm
ಪಾಕಿಸ್ತಾನ ಮದ್ರಸಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ;...
28-02-25 07:46 pm
04-03-25 05:42 pm
Mangalore Correspondent
Kangana Ranaut, kateel temple Mangalore: ಗುಲಾ...
04-03-25 05:17 pm
Kangana Ranaut, Udupi Temple; ಕಾಪು ಮಾರಿಯಮ್ಮ ದ...
04-03-25 02:07 am
Puttur suicide, Bangalore: ಹತ್ತು ತಿಂಗಳ ಹಿಂದೆ...
03-03-25 09:59 pm
Mangalore, Mla vedavyas kamath, FIR, BJP: ಶಾಸ...
03-03-25 08:49 pm
04-03-25 03:12 pm
HK News Desk
ಹರ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಕೊಲೆಗೈದು ಸೂಟ...
03-03-25 01:51 pm
Bangalore Falcon Ponzi scheme, Fraud: ಇನ್ ವಾಯ...
02-03-25 06:37 pm
Bangalore KR Puram Police, Bike Robbery, Crim...
01-03-25 05:54 pm
Bike Robbery, Mangalore Police, Crime, TD Nag...
01-03-25 02:40 pm