ಬ್ರೇಕಿಂಗ್ ನ್ಯೂಸ್
17-12-20 03:56 pm Mangalore Correspondent ಕ್ರೈಂ
ಮುಲ್ಕಿ, ಡಿ.17: ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಯುವಕನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.
ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಿಂದ ಬದಿಯಲ್ಲಿರುವ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕ, ದಾರಿ ಕೇಳುವ ನೆಪದಲ್ಲಿ ಮಾತನಾಡಿದ್ದಾನೆ.
ಮಹಿಳೆ ಉತ್ತರ ನೀಡುತ್ತಿದ್ದಂತೆ ಕುತ್ತಿಗೆಗೆ ಕೈ ಹಾಕಿ ಸುಮಾರು 3 ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾನೆ. ಮಹಿಳೆ ಎಚ್ಚತ್ತುಕೊಳ್ಳುವಷ್ಟರಲ್ಲಿ ಬಂದಿದ್ದ ಬೈಕಿನಲ್ಲೇ ಯುವಕ ಪರಾರಿಯಾಗಿದ್ದಾನೆ.
Bike-Borne Men snatch Gold Chain of three Pounds from Woman in Mulki by asking her for Address. A case has been registered at Mulki police Station.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm