ಬ್ರೇಕಿಂಗ್ ನ್ಯೂಸ್
18-12-20 10:53 am Mangalore Correspondent ಕ್ರೈಂ
ಮೂಡುಬಿದಿರೆ, ಡಿ.17 : ಜೈನ ಧರ್ಮದ ಬಗ್ಗೆ ಹಾಗೂ ಜೈನ ಮುನಿ ಪರಂಪರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳು ಹರಿದಾಡುತ್ತಿದ್ದು, ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ವಾಣಿಶ್ರೀ ಎಂಬ ಫೇಸ್ಬುಕ್ ಅಕೌಂಟ್ ನಲ್ಲಿ ಜೈನಮುನಿಗಳ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಮೂಡಬಿದ್ರಿ ಜೈನ್ ಮಿಲನ್ ಹಾಗೂ ಜೈನ್ ಯುವಸೇನೆಯ ಸದಸ್ಯರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮೂಡಬಿದಿರೆ ಜೈನ್ ಮಿಲನ್ ಅಧ್ಯಕ್ಷರಾದ ಶ್ವೇತ ಜೈನ್, ನಿರ್ದೇಶಕರು ಜಯರಾಜ್ ಕಂಬಳಿ, ಖಜಾಂಚಿ ದಿವ್ಯ ವೀರೇಂದ್ರ, ಯುವ ಜೈನ್ ಮಿಲನ್ ಅಧ್ಯಕ್ಷ ನಿತೇಶ್ ಬಳ್ಳಾಲ್, ಅಕ್ಷಯ್ ಕುಮಾರ್ ಜೈನ್, ಪ್ರಶಾಂತ ಅಭಯ್ ಮುಂತಾದವರು ಉಪಸ್ಥಿತರಿದ್ದರು.
A complaint has been filed by the Jain Milan committee of Moodbidri for Derogatory posts in social media against Jain Munis.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm