ಬ್ರೇಕಿಂಗ್ ನ್ಯೂಸ್
19-03-25 08:27 pm Mangalore Correspondent ಕ್ರೈಂ
ಮಂಗಳೂರು, ಮಾ.19 : ರಸ್ತೆ ಅಗಲೀಕರಣ ನೆಪವೊಡ್ಡಿ ಗಣೇಶ್, ನವೀನ್ ಮತ್ತಿತರರು ಸೇರಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಕಾಂಪೌಂಡ್ ಗೋಡೆಯನ್ನು ಜೆಸಿಬಿ ತಂದು ಒಡೆದು ಧ್ವಂಸ ಮಾಡಿದ್ದು ಗೂಂಡಾ ರೀತಿಯ ವರ್ತನೆ ತೋರಿದ್ದಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ಮಾ.14ರಂದು ಘಟನೆ ನಡೆದಿದ್ದು ಸ್ಥಳೀಯ ಮಹಿಳೆಯರು ಸೇರಿದಂತೆ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪಚ್ಚನಾಡಿ ವೈದ್ಯನಾಥ ನಗರ ನಿವಾಸಿ ವಿಜಿತ್ ವಿಜೇಶ್ ಸಲ್ದಾನ ಎಂಬವರ ಪತ್ನಿ ಜ್ಯೋತಿ ಈ ಬಗ್ಗೆ ದೂರು ನೀಡಿದ್ದಾರೆ.




ಗಣೇಶ, ನವೀನ್ ಮತ್ತಿತರ ಸ್ಥಳೀಯರು ಸೇರಿ ಗೂಂಡಾ ವರ್ತನೆ ತೋರಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಕಾಂಪೌಂಡ್ ಧ್ವಂಸ ಮಾಡಿದ್ದಾರೆ. ರಸ್ತೆ ಮಾಡುವ ಉದ್ದೇಶದಿಂದ ವಿಜೇಶ್ ಸಲ್ಡಾನ ಎಂಬವರಿಗೆ ಸೇರಿದ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸ ಮಾಡಿದ್ದಾರೆ.
ರಸ್ತೆ ವಿಸ್ತರಣೆ ಉದ್ದೇಶದಿಂದ ಮಹಾನಗರ ಪಾಲಿಕೆಯಿಂದ ಯಾವುದೇ ವರ್ಕ್ ಆರ್ಡರ್ ಇಲ್ಲದೆಯೇ ಜೆಸಿಬಿ ತಂದು ಕಾಂಪೌಂಡ್ ಗೋಡೆ ಕೆಡವಿದ್ದಾಗಿ ದೂರಲಾಗಿದೆ. ಅಲ್ಲದೆ, ಗಣೇಶ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಲ್ಲದೆ, ವಿಜೇಶ್ ಸಲ್ದಾನ ಅವರ ಪತ್ನಿಗೆ ತನ್ನ ಚಡ್ಡಿ ಜಾರಿಸಿ ತೋರಿಸಿ ಅಶ್ಲೀಲವಾಗಿ ಮಾನಹಾನಿ ಆಗುವ ರೀತಿ ನಡೆದುಕೊಂಡಿದ್ದಾನೆ. ಮಾನಹಾನಿ ಸೇರಿದಂತೆ ಹಲವಾರು ಸೆಕ್ಷನ್ ಅಡಿ ಕೇಸು ದಾಖಲಿಸಲಾಗಿದೆ.
#Mangalore 17 booked in Vandalism Incident Over Alleged Road Widening and destroying house #compound at #Pachanady. A group including Ganesh, Naveen, and others allegedly demolished the compound wall of a private individual using a JCB machine. #BreakingNews pic.twitter.com/tKAHSDlT96
— Headline Karnataka (@hknewsonline) March 19, 2025
Mangalore Seventeen booked in Vandalism Incident Over Alleged Road Widening and destroying house compound at Pachanady. In a troubling incident reported in Mangaluru, a group including Ganesh, Naveen, and others allegedly demolished the compound wall of a private individual using a JCB machine, claiming it was for road widening. This action has been characterized as thuggish behavior and has resulted in a criminal case being filed at the Mangaluru Rural Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm