ಬ್ರೇಕಿಂಗ್ ನ್ಯೂಸ್
18-04-25 08:14 pm HK News Desk ಕ್ರೈಂ
ಹೈದರಾಬಾದ್, ಏ 18: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಗಜುಲರಾಮರಂನ ಬಾಲಾಜಿ ಲೇಔಟ್ನಲ್ಲಿ ನಡೆದಿದೆ.
ಆಶಿಶ್ ರೆಡ್ಡಿ(8), ಅರ್ಷಿತ್ ರೆಡ್ಡಿ(6) ಎಂಬ ಇಬ್ಬರು ಗಂಡು ಮಕ್ಕಳನ್ನು ತೇಜಸ್ವಿನಿ(33) ತೆಂಗಿನಕಾಯಿ ತುರಿಯುವ ಮಣೆಯಿಂದ ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮನೆಯಲ್ಲಿ ಕಿರುಚಾಟದ ಶಬ್ದ ಕೇಳಿದ್ದರಿಂದ ಬಂದು ನೋಡಿದಾಗ ಮಕ್ಕಳಿಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಶಿಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಅರ್ಷಿತ್ ರೆಡ್ಡಿ ಗಂಭೀರ ಸ್ಥಿತಿಯಲ್ಲಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ವೈದ್ಯರು ಹೇಳಿದರು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
7 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತೇಜಸ್ವಿನಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಪುತ್ರರಿಬ್ಬರ ಉಸಿರಾಟದ ತೊಂದರೆ ಹಾಗೂ ಪತಿಯ ಬೆಂಬಲದ ಕೊರತೆಯಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
A woman allegedly killed her two sons using a knife meant for cutting tender coconuts and then died by suicide by jumping from their residential apartment.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm