ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm