ಬ್ರೇಕಿಂಗ್ ನ್ಯೂಸ್
14-05-25 10:22 pm HK News Desk ಕ್ರೈಂ
ಕೊಲ್ಕತ್ತಾ, ಮೇ 14 : ಖಾಸಗಿ ಕಂಪನಿಯ ಇಬ್ಬರು ನೌಕರರು ಕಾರಿನಲ್ಲಿ ಪ್ರಯಾಣಿಸುತ್ತಿದ್ಧಾಗ ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆಗೈದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ.
ಮೇ 5ರಂದು ಬೆಳಗ್ಗೆ 11.45ರ ಸುಮಾರಿಗೆ ಖಾಸಗಿ ವಿದೇಶಿ ವಿನಿಮಯ ಕಂಪನಿಯ ಇಬ್ಬರು ಉದ್ಯೋಗಿಗಳು ಎಸ್.ಎನ್ ಬ್ಯಾನರ್ಜಿ ರಸ್ತೆಯಿಂದ ಟ್ಯಾಕ್ಸಿಯಲ್ಲಿ ಬ್ಯಾಂಕ್ಗೆ ಹಣವನ್ನು ಠೇವಣಿ ಇಡಲೆಂದು ನಗದಿನೊಂದಿಗೆ ತೆರಳುತ್ತಿದ್ದರು.
ಈ ವೇಳೆ, ಕಮರ್ದಂಗ ಬಳಿ ದುಷ್ಕರ್ಮಿಗಳು ಕಾರನ್ನು ಅಡ್ಡಗಡ್ಡಿ ನಿಲ್ಲಿಸಿದ್ದು ಟ್ಯಾಕ್ಸಿಯಲ್ಲಿದ್ದ ಉದ್ಯೋಗಿಗಳನ್ನು ಬೆದರಿಸಿ ನಗದು ಹಣವನ್ನು ದರೋಡೆ ಮಾಡಿದ್ದಾರೆ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿದಾಗ, ದರೋಡೆಗೆ ಪಿತೂರಿ ರೂಪಿಸಿದ್ದೇ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ. ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಎಎಸ್ಐ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
A Kolkata Police assistant sub-inspector was on Wednesday arrested for his alleged involvement in the loot of Rs 2.66 crore from two employees of a private firm while they were travelling in a taxi in Entally area here, officials said.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 05:12 pm
Udupi Staffer
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm