ಬ್ರೇಕಿಂಗ್ ನ್ಯೂಸ್
29-05-25 07:59 pm Mangalore Correspondent ಕ್ರೈಂ
ಉಳ್ಳಾಲ, ಮೇ 29 : ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮೊಂಟೆಪದವು ಬಳಿಯ ಗುದ್ರು ಎಂಬಲ್ಲಿನ ಕೆರೆಯೊಂದರಲ್ಲಿ ಅವಿವಾಹಿತ ಮಹಿಳೆಯೊಬ್ಬರ ಕೊಳೆತ ಮೃತದೇಹವು ಸಂಶಯಾತ್ಮಕವಾಗಿ ಗುರುವಾರ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಸಕಲೇಶಪುರ ಮೂಲದ ಸುಂದರಿ(35) ಎಂದು ಗುರುತಿಸಲಾಗಿದೆ. ಮಹಿಳೆಯು ಅವಿವಾಹಿತಳಾಗಿದ್ದು, ಗುದ್ರು ತೋಟದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಹಿಳೆಯು ಸ್ಥಳೀಯರ ಮನೆಗಳಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು.
ಗುರುವಾರ ಈಕೆಯ ಶವ ಕೊಳೆತ ರೀತಿಯಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಮೃತದೇಹಕ್ಕೆ ಕೆಂಪು ಕಲ್ಲನ್ನು ಕಟ್ಟಲಾಗಿದ್ದು, ಮಹಿಳೆಯನ್ನ ಯಾರೋ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿದ್ದು ತನಿಖೆ ಆರಂಭಿಸಿದ್ದಾರೆ.
Konaje Woman's Body Found in Montepadavu Lake, Murder Suspected as Killers Tie Red Stone Before Dumping in Water.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 05:12 pm
Udupi Staffer
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm