ಬ್ರೇಕಿಂಗ್ ನ್ಯೂಸ್
03-06-25 08:01 pm Mangalore Correspondent ಕ್ರೈಂ
ಮಂಗಳೂರು, ಜೂನ್.3: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಮೇ 1ರಂದು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದಲ್ಲಿ ಬಜಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿಸಲಾಗಿದೆ.
ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆಮರೆಸಿಕೊಳ್ಳಲು ಅಬ್ದುಲ್ ರಜಾಕ್ ಸಹಕರಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
Mangalore Suhas Shetty Murder Case, Another Accused Arrested for Plotting the Crime at Home with Son and Son in law.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm