ಬ್ರೇಕಿಂಗ್ ನ್ಯೂಸ್
01-07-25 12:07 pm HK News Desk ಕ್ರೈಂ
ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ.
ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ 200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ.
ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ.
In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 11:08 pm
Mangalore Correspondent
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
ಕೊಲ್ಲೂರು ; ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ...
30-08-25 09:16 pm
Talapady Accident, Mangalore, Ksrtc Bus: ತಲಪಾ...
30-08-25 04:23 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm