ಬ್ರೇಕಿಂಗ್ ನ್ಯೂಸ್
03-07-25 08:38 pm Mangalore Correspondent ಕ್ರೈಂ
ಮಂಗಳೂರು, ಜು 03 : ನಿಷೇದಿತ ಮಾದಕ ವಸ್ತು ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆಸೈಗೋಳಿಯ ಕೊಣಾಜೆ ನಿವಾಸಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್(36) ಬಂಧಿತ ಆರೋಪಿ.
ಬೆಂಗಳೂರು, ಮುಂಬೈಯಿಂದ ಡ್ರಗ್ಸ್ ತರಿಸಿಕೊಂಡು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಬಳಿ ಕಾರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 1,20,000 ರೂ ಮೌಲ್ಯದ 12.05 ಗ್ರಾಂ ಡ್ರಗ್ಸ್ ಸಹಿತ ಆರೋಪಿಯನ್ನ ಬಂಧಿಸಿದ್ದಾರೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
15ಕ್ಕೂ ಹೆಚ್ಚು ದನ ಕಳ್ಳತನ ಕೇಸ್ ;
ಕಬೀರ್ ವಿರುದ್ಧ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಜೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15ಕ್ಕೂ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿಗಳು ಪಾಲ್ಗೊಂಡಿದ್ದರು.
A notorious cattle thief involved in multiple theft cases has now been caught red-handed selling MDMA, a banned narcotic substance, to students. The arrest was made by the Mangaluru City Crime Branch (CCB) police during a surprise operation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm