ಬ್ರೇಕಿಂಗ್ ನ್ಯೂಸ್
16-07-25 11:42 am Mangalore Correspondent ಕ್ರೈಂ
ಮಂಗಳೂರು, ಜುಲೈ 16 : ದೂರು ಹೇಳಿಕೊಂಡು ಬಂದ ಮಹಿಳೆಯನ್ನು ಪೊಲೀಸ್ ಪೇದೆಯೇ ದುರುಪಯೋಗ ಮಾಡಿಕೊಂಡು ತನ್ನ ಕಾಮತೃಷೆಗೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿ ಪೊಲೀಸ್ ಪೇದೆಯನ್ನು ಪೊಲೀಸ್ ಕಮಿಷನರ್ ಸೂಚನೆಯಂತೆ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ತನ್ನನ್ನು ಪೊಲೀಸ್ ಪೇದೆಯೊಬ್ಬ ದುರ್ಬಳಕೆ ಮಾಡುತ್ತಿದ್ದಾನೆಂದು ನೇರವಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಭೇಟಿಯಾಗಿ ಅಳಲು ಹೇಳಿಕೊಂಡಿದ್ದರು. ಇದರಂತೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಕಾವೂರು ಠಾಣೆಯ ಪೊಲೀಸ್ ಪೇದೆ ಚಂದ್ರ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಾಗಲಕೋಟೆ ಮೂಲದವನು ಎಂದು ತಿಳಿದುಬಂದಿದೆ.
ಇದಲ್ಲದೆ, ಪ್ರಕರಣ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಮಾಡುತ್ತಿದ್ದ ಪತಿ ತನ್ನ ಪತ್ನಿಯ ನಗ್ನ ವಿಡಿಯೋ ಮಾಡಿಟ್ಟು ಕಿರುಕುಳ ನೀಡುತ್ತಿದ್ದನೆಂದೂ, ಅದರ ಬಗ್ಗೆ ತಿಳಿದ ಪೊಲೀಸ್ ಪೇದೆ ಚಂದ್ರ ನಾಯಕ್ ಆರೋಪಿ ಪತಿಯನ್ನು ಬೆದರಿಸಿ ವಿಡಿಯೋ ಡಿಲೀಟ್ ಮಾಡಿಸಿದ್ದ. ಆದರೆ, ಆನಂತರ ಮಹಿಳೆಯ ಅಸಹಾಯಕತೆ ಬಳಸಿಕೊಂಡು ತಾನೇ ದುರುಪಯೋಗ ಮಾಡಿಕೊಂಡಿದ್ದ. ಇದರಿಂದ ಬೇಸತ್ತ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಹೇಳಿದ್ದರು.
In a shocking incident that has come to light late, a police constable has been arrested for allegedly exploiting a woman who had approached the police seeking help. The accused constable, Chandru Nayak, was arrested by the Kankanady Town Police on the directions of Mangaluru Police Commissioner Sudheer Reddy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm