ಬ್ರೇಕಿಂಗ್ ನ್ಯೂಸ್
20-07-25 08:52 pm HK News Desk ಕ್ರೈಂ
ಕಾರವಾರ, ಜುಲೈ 20 : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುತ್ತೇನೆ ಎಂದು ಹೇಳಿ ಹತ್ತು ಕೋಟಿ ರೂ. ಪಡೆದು ವಂಚನೆ ಎಸಗಿದ ತುಮಕೂರು ಜಿಲ್ಲೆ ಮೂಲದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಎಸ್.ಟಿ ಶ್ರೀನಿವಾಸ್ ಎಂಬಾತನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದು ಅಂಕೋಲಾದಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುವುದಾಗಿ ಹೇಳಿ ಜೆ ಎಸ್ ಡಬ್ಲ್ಯೂ ಕಂಪನಿಯಿಂದ ಹತ್ತು ಕೋಟಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೂವರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಒಂದು ವರ್ಷದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದರು. ಪ್ರಮುಖ ಆರೋಪಿ ಅಂಕೋಲಾದ ಅಜಿತ್ ನಾಯಕ್ ಮತ್ತು ಗುರುಪ್ರಸಾದ್ ರೇವಣಕರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಹತ್ತು ಕೋಟಿ ವಂಚನೆಯಾದ ಬಗ್ಗೆ ಆರೋಪಿಗಳ ವಿರುದ್ಧ ಕಂಪನಿಯ ಪ್ರಾಜೆಕ್ಟ್ ಇನ್ಚಾರ್ಜ್ ಭರಮಪ್ಪ ದೂರು ನೀಡಿದ್ದಾರೆ.
A prominent Congress leader from Tumakuru district has been arrested by Karwar police for allegedly defrauding JSW Company of ₹10 crore under the pretext of securing land for a proposed port construction in Keni, Ankola taluk.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
30-08-25 12:55 pm
Udupi Correspondent
Mangalore Talapady, Speaker Khader Orders Pro...
30-08-25 11:55 am
Mangalore NSUI, FIR: ಗಣೇಶೋತ್ಸವಕ್ಕೆ ಕಾಂಗ್ರೆಸ್...
29-08-25 10:54 pm
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm