ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್‌ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm