ಬ್ರೇಕಿಂಗ್ ನ್ಯೂಸ್
14-08-25 11:51 am HK Staff ಕ್ರೈಂ
ಬೆಂಗಳೂರು, ಆ 14: ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಆದೇಶ ಹೊರಡಿಸಿದೆ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಇಂದೇ ಕೋರ್ಟ್ಗೆ ಸರೆಂಡರ್ ಆಗಬೇಕಿದೆ. ಇಲ್ಲ ತಕ್ಷಣವೇ ಬಂಧಿಸಲಾಗುತ್ತೆ ಎನ್ನಲಾಗ್ತಿದೆ.
ತಕ್ಷಣವೇ ಅರೆಸ್ಟ್ ಮಾಡಿ-ಸುಪ್ರೀಂ ;
ನಟ ದರ್ಶನ್ನನ್ನು ತಕ್ಷಣವೇ ಅರೆಸ್ಟ್ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶಿದೆ. ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಕೂಡ ತಕ್ಷಣವೇ ಕೋರ್ಟ್ಗೆ ಸರೆಂಡರ್ ಆಗ್ಬೇಕಿದೆ. ಇಲ್ಲವಾದ್ರೆ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಲಿದ್ದಾರೆ. ಯಾವಾಗ ಸೆರೆಂಡರ್ ಆಗ್ಬೇಕು ಅನ್ನೋದು ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿರುತ್ತೆ.

ನಟ ದರ್ಶನ್ಗೆ ಬಿಗ್ ಶಾಕ್! ;
ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದ ದರ್ಶನ್ಗೆ ಈಗ ಬಿಗ್ ಶಾಕ್ ಆಗಿದ್ದು. ಮತ್ತೆ ದಾಸ ಜೈಲು ಪಾಲಾಗ್ತಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.
'ಹೈಕೋರ್ಟ್ ಆದೇಶದಲ್ಲಿ ದೋಷ';
‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ಕೆಲ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಲ್ಲಿ ಐಷಾರಾಮಿ ಜೀವನ ನಡೆಸಿದ ದರ್ಶನ್ ಬಗ್ಗೆಯೂ ಸುಪ್ರೀಂ ಕಿಡಿಕಾರಿದೆ. ಜೈಲು ಸೂಪರಿಂಟೆಂಡ್ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ. ಎಲ್ಲಾ ದೇಶದ ಎಲ್ಲಾ ಹೈಕೋರ್ಟ್ ಗಳಿಗೂ ಈ ತೀರ್ಪಿನ ಪ್ರತಿಯನ್ನು ತಲುಪಿಸಿ ಎಂದು ಸುಪ್ರೀಂ ಕರ್ಟ್ ಆದೇಶ ನೀಡಿದೆ.
In a major setback to Kannada actor Darshan, the Supreme Court has cancelled the bail granted earlier by the Karnataka High Court and ordered his immediate arrest. The order was issued by a two-judge bench comprising Justice J.B. Pardiwala and Justice R. Mahadevan.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm