ಬ್ರೇಕಿಂಗ್ ನ್ಯೂಸ್
22-08-25 09:57 pm HK News Desk ಕ್ರೈಂ
ಡೆಹ್ರಾಡೂನ್, ಆ 22 : ಶಿಕ್ಷಕರೊಬ್ಬರು ಎಲ್ಲರೆದುರು ಕಪಾಳಮೋಕ್ಷ ಮಾಡಿದ್ದಕ್ಕೆ ಸಿಟ್ಟಿಗೆದ್ದು ವಿದ್ಯಾರ್ಥಿ ಲಂಚ್ ಬಾಕ್ಸ್ನಲ್ಲಿ ಗನ್ ತಂದು ಅಧ್ಯಾಪಕರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉಧಮ್ ಸಿಂಗ್ ಜಿಲ್ಲೆಯ ಗುರು ನಾನಕ್ ಶಾಲೆಯ ಭೌತಶಾಸ್ತ್ರ ಶಿಕ್ಷಕ ಗಂಗನದೀಪ್ ಸಿಂಗ್ ಕೊಹ್ಲಿ ಕೆಲ ದಿನಗಳ ಹಿಂದೆ ಸಮರತ್ ಬಾಜ್ಞಾ ಎಂಬಾತನಿಗೆ ಕಪಾಳಮೋಕ್ಷ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆತ ತನ್ನ ಟಿಫಿನ್ ಬಾಕ್ಸ್ನಲ್ಲಿ ಬಂದೂಕನ್ನು ಪ್ಯಾಕ್ ಮಾಡಿ ತಂದು ತನಗೆ ಹೊಡೆದ ಶಿಕ್ಷಕನಿಗೆ ಹಿಂಬದಿಯಿಂದ ಗುಂಡು ಹಾರಿಸಿದ್ದಾನೆ.

ಪರಿಣಾಮ ಶಿಕ್ಷಕ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ದೇಹದೊಳಗೆ ಹೊಕ್ಕಿದ್ದ ಗುಂಡು ಹೊರ ತೆಗೆಯಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಶೂಟೌಟ್ ನಡೆಸಿದ 9ನೇ ತರಗತಿ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.
In a shocking incident that has sent shockwaves across Uttarakhand, a Class 9 student opened fire on his teacher using a gun hidden inside his lunchbox. The incident took place at Guru Nanak School in Udham Singh Nagar district.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm