ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm