ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm