ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm