ಬ್ರೇಕಿಂಗ್ ನ್ಯೂಸ್
18-10-25 01:52 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸೆ.16ರಂದು ಎಸ್ಐಟಿ ತಿಮರೋಡಿ ಮನೆಗೆ ದಾಳಿ ನಡೆಸಿದ ವೇಳೆ ಎರಡು ತಲವಾರು ಮತ್ತು ಬಂದೂಕು ಪತ್ತೆಯಾಗಿತ್ತು. ಎಸ್ಪಿ ಸೈಮನ್ ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆನಂತರ ಮಹೇಶ್ ಶೆಟ್ಟಿ ಬಂಧನ ಆಗುವ ಭಯದಲ್ಲಿ ಭೂಗತರಾಗಿದ್ದರು. ಇದೇ ವೇಳೆ, ಮಂಗಳೂರಿನ ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.
15 ದಿನಗಳ ಕಾಲ ವಿಚಾರಣೆ ನಡೆದು ಜಿಲ್ಲಾ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿತ್ತು. ಆಬಳಿಕ ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇದೀಗ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಯಾವುದೇ ವಿಚಾರಣಾ ಪ್ರಕ್ರಿಯೆ ಕೈಗೊಳ್ಳದಂತೆ ಸೂಚಿಸಿದೆ. ಮಹೇಶ ಶೆಟ್ಟಿ ಪರವಾಗಿ ತಾರನಾಥ ಪೂಜಾರಿ ಮೂಡುಬಿದ್ರೆ, ಎಂ.ಆರ್ ಬಾಲಕೃಷ್ಣ ಸುಳ್ಯ, ಮೋಹಿತ್ ಕುಮಾರ್ ವಾದಿಸಿದ್ದರು.
In a major relief to Sowjanya case activist Mahesh Shetty Timarodi, the Karnataka High Court has issued a stay order on proceedings related to the illegal arms case registered against him at Belthangady Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm