ಬ್ರೇಕಿಂಗ್ ನ್ಯೂಸ್
31-10-25 12:55 pm HK News Desk ಕ್ರೈಂ
ಮುಂಬೈ, ಅ.31 : ದೇಶದ ವಾಣಿಜ್ಯ ನಗರಿ ಮುಂಬೈನ ಪೊವಾಯಿ ಪಪ್ರದೇಶದಲ್ಲಿರುವ 'ಆರ್ಎ ಸ್ಪುಡಿಯೊ'ದಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಗಿರಿಸಿದ್ದ 17 ಮಕ್ಕಳು ಹಾಗೂ ಇಬ್ಬರು ವಯಸ್ಕರನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಪಾರು ಮಾಡಿಸಿದ್ದಾರೆ. ಕ್ವಿಕ್ ರೆಸ್ಪಾನ್ಸ್ ಟೀಮ್ ಮತ್ತು ಇತರ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿ ರೋಹಿತ್ ಆರ್ಯ (50) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ರೋಹಿತ್ ಆರ್ಯ, ವೆಬ್ ಸಿರೀಸ್ ಗೆ ಆಡಿಷನ್ ನಡೆಸುವುದಾಗಿ ಹೇಳಿ ನಾಲ್ಕು ದಿನಗಳಲ್ಲಿ ಸುಮಾರು 100 ಮಕ್ಕಳನ್ನು ಸ್ಪುಡಿಯೋಗೆ ಕರೆಸಿಕೊಂಡಿದ್ದ. ಅದರಲ್ಲಿ 83 ಮಕ್ಕಳನ್ನು ಮನೆಗೆ ಕಳುಹಿಸಿ, ಉಳಿದ 17 ಮಕ್ಕಳು ಹಾಗೂ ಇತರ ಇಬ್ಬರು ವಯಸ್ಕರನ್ನು ಒತ್ತೆಯಾಗಿರಿಸಿಕೊಂಡಿದ್ದ. ಈತನ ವಶದಲ್ಲಿದ್ದ ಮಕ್ಕಳು 8 ರಿಂದ 15 ವರ್ಷದೊಳಗಿನವರಾಗಿದ್ದು ಅವರೆಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ್ದು ಹೇಗೆ?
ಗುರುವಾರ ಮಧ್ಯಾಹ್ನ 1.45 ಗಂಟೆ ಸುಮಾರಿಗೆ ಪೊವೈ ಪೊಲೀಸ್ ಠಾಣೆಗೆ ಫೋನ್ ಕರೆ ಬಂದಿತ್ತು. ''ವ್ಯಕ್ತಿಯೊಬ್ಬ ಮಹಾವೀರ್ ಕ್ಲಾಸಿಕ್ ಬಿಲ್ಡಿಂಗ್ ನಲ್ಲಿರುವ ಆರ್ಎ ಸ್ಟುಡಿಯೊದಲ್ಲಿ ಮಕ್ಕಳನ್ನು ಒತ್ತೆಯಾಗಿಸಿದ್ದಾನೆ" ಎಂದು ಕರೆ ಮಾಡಿದ್ದ ವ್ಯಕ್ತಿ ನೀಡಿದ್ದ. ತಕ್ಷಣವೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಸಂಧಾನ ನಡೆಸಿದರೂ ಮಕ್ಕಳ ಬಿಡುಗಡೆಗೆ ರೋಹಿತ್ ಒಪ್ಪಲಿಲ್ಲ, ಆಗ ಪೊಲೀಸರು ಅಗ್ನಿಶಾಮಕ ದಳದ ಏಣಿ ಮೂಲಕ ಮೊದಲ ಮಹಡಿಯಲ್ಲಿದ್ದ ಸ್ಪುಡಿಯೋವನ್ನು ಬಾತ್ ರೂಮ್ ಮೂಲಕ ಪ್ರವೇಶಿಸಿದ್ದಾರೆ. ಈ ವೇಳೆ ರೋಹಿತ್ ಆರ್ಯ ತನ್ನ ಕೈಲಿದ್ದ ಗನ್ ಮೂಲಕ ಪೊಲೀಸರತ್ತ ಗುಂಡು ಹಾರಿಸಿದ್ದಾನೆ. ಪೊಲೀಸರು ಪ್ರತಿ ದಾಳಿ ನಡೆಸಿದಾಗ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದಾನೆ.
A tense drama unfolded in Mumbai’s Powai area on Thursday when police rescued 17 children and two adults who had been held hostage inside the RA Studio by a man claiming to be a casting director for a web series. The suspect was shot by police during a rescue operation and later died in the hospital.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm