ಬ್ರೇಕಿಂಗ್ ನ್ಯೂಸ್
28-12-20 07:27 pm Udupi Correspondent ಕ್ರೈಂ
ಕುಂದಾಪುರ, ಡಿ.28: ಮನೆಯಿಂದ ಮನೆಗೆ ಗೋವಿನ ಮಾಂಸ ತಂದು ಕೊಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ಆರೋಪಿ ಅಬ್ದುಲ್ ರಹೀಂ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಭೀಮಾಶಂಕರ್ ಬೀಟ್ ರೌಂಡ್ಸ್ ನಲ್ಲಿದ್ದಾಗ, ಗಂಗೊಳ್ಳಿ ಮೀನು ಮಾರುಕಟ್ಟೆ ಬಳಿ ಮನೆಯಿಂದ ಮನೆಗೆ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿ ನಡೆಸಿದಾಗ ಅಬ್ದುಲ್ ರಹೀಂ ಎಂಬಾತ ನಾಲ್ಕು ಕೇಜಿ ಗೋಮಾಂಸದ ಜೊತೆ ಪತ್ತೆಯಾಗಿದ್ದಾನೆ. ಅಕ್ರಮವಾಗಿ ಗೋಮಾಂಸ ಹೊಂದಿದ್ದರಿಂದ ಪೊಲೀಸರು ಆತನನ್ನು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದಾರೆ. ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Police arrested a person for selling cow meat from door-to-door on Monday, December 28. This incident took place near Gangolli fish market in Kundapur. The arrested accused is identified as Abdul Rahim (30), a local resident.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm