ಬ್ರೇಕಿಂಗ್ ನ್ಯೂಸ್
28-12-20 08:03 pm Mangalore Correspondent ಕ್ರೈಂ
ಮಂಗಳೂರು, ಡಿ.28: ಎರಡು ವರ್ಷಗಳ ಹಿಂದೆ 12 ತಿಂಗಳ ಮಗುವನ್ನು ಅಕ್ರಮವಾಗಿ ತಂದು ಇರಿಸಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಈಗ ಪ್ರಕರಣ ದಾಖಲಾಗಿದೆ.
ಶೃಂಗೇರಿಯ ಸರ್ಜಿತ್ ಎಂಬವರಿಂದ ಮಗುವನ್ನು ಪಡೆದಿದ್ದಾಳೆ ಎನ್ನಲಾಗುತ್ತಿದೆ. ಮಗುವನ್ನು ಹಾಜಿರಾ ಎಂಬ ಮಹಿಳೆ ತಂದಿದ್ದು , ಮಗುವಿನೊಂದಿಗೆ ಪಂಪ್ ವೆಲ್ ಬಳಿಯ ಕಪಿತಾನಿಯೋ ಶಾಲೆಯ ಹಿಂಬದಿ ಕಳೆದ ಎರಡೂವರೆ ತಿಂಗಳಿಂದ ವಾಸವಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. 2018ರ ಅಕ್ಟೋಬರ್ 29ರಂದು ಈ ಘಟನೆ ನಡೆದಿದ್ದು ಚೈಲ್ಡ್ ಲೈನ್ ಸಂಸ್ಥೆಯವರು ಮಗುವನ್ನು ವಶಕ್ಕೆ ಪಡೆದು ಪುತ್ತೂರಿನ ರಾಮಕೃಷ್ಣ ವಾತ್ಸಲ್ಯ ಧಾಮ ದತ್ತು ಕೇಂದ್ರಕ್ಕೆ ದಾಖಲಿಸಿದ್ದರು.
ಆದರೆ, ಮಗುವಿನ ವಾರಸುದಾರರ ಬಗ್ಗೆ ಖಚಿತ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಮಗುವನ್ನು ಪಡೆದ ಬಗ್ಗೆಯೂ ಹಾಜಿರಾ ಬಳಿ ಮಾಹಿತಿ ಇಲ್ಲ. ಹೀಗಾಗಿ ಮಗುವಿನ ಅಕ್ರಮ ಸಾಗಾಟ ಮಾಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Child selling racket has busted by Mangalore City Police in Pumpwell. A case has been lodged in Kankanady Town Police Station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm