ಬ್ರೇಕಿಂಗ್ ನ್ಯೂಸ್
08-12-25 09:29 pm Mangalore Correspondent ಕ್ರೈಂ
ಉಳ್ಳಾಲ, ಡಿ.8 : ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಉಳ್ಳಾಲ ತಾಲೂಕಿನ ತಲಪಾಡಿ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್ (30), ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ನಿವಾಸಿ ಶರೀಫ್ ಅಲಿಯಾಸ್ ಅಮಿನ್ (34), ಎಂಡಿಎಂಎ ಖರೀದಿಸಲು ಬಂದಿದ್ದ ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಸಂಕೇಶ್ ಹೌಸ್ ನಿವಾಸಿ ನಿಯಾಝ್(24) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಣಂಬೂರಿನ ಬೆಂಗ್ರೆ ನಿವಾಸಿ ಸಲಾಂ ಎಂಬಾತ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ 1985ರ ಅಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಟೊಯೋಟಾ ಗ್ಲಾಂಜಾ ಕಾರು, ಮೂರು ಮೊಬೈಲ್ ಫೋನ್, 2500 ರೂಪಾಯಿ ನಗದು, ತೂಕಮಾಪನ, ಝಿಪ್ಲಾಕ್ ಕವರ್ಗಳನ್ನು ಉಳ್ಳಾಲ ಪೊಲೀಸರು ವಶಪಡಿಸಿದ್ದಾರೆ.
Ullal Police conducted a swift operation near Talapady–Thachchani, on the Karnataka–Kerala border, and arrested three individuals involved in the sale of banned MDMA drugs. The police seized 42 grams of MDMA, valued at around ₹2 lakh, from the accused.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm