ಬ್ರೇಕಿಂಗ್ ನ್ಯೂಸ್
10-12-25 10:14 pm Udupi Correspondent ಕ್ರೈಂ
ಉಡುಪಿ, ಡಿ.10: ಕಳೆದ ವರ್ಷ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು 10,000 ರೂ. ದಂಡ ವಿಧಿಸಿದೆ.
ಆರೋಪಿಗಳು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು ಅವರ ವಿರುದ್ದ ಕಲಂ 336(2), 336(3), 340(2), 319(2), 318(4) ಜೊತೆಗೆ 3(5) BNS ಮತ್ತು 14(A) ವಿದೇಶೀಗರ ಕಾಯ್ದೆ, ಕಲಂ:34, 42 ಆಧಾರ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ., ಕರೀಮ್ ಎಸ್.ಕೆ, ಸಲಾಂ ಎಸ್.ಕೆ, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್, ರಿಮೂಲ್, ಮೊಹಮ್ಮದ್ ಇಮಾಮ್ ಶೇಖ್ ಹಾಗೂ ಮೊಹಮ್ಮದ್ ಜಹಾಂಗಿರ್ ಆಲಂ ವಿರುದ್ದ ಪೊಲೀಸರು ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಡಿಸೆಂಬರ್ 8ರಂದು 10 ಮಂದಿ ಆರೋಪಿಗಳಿಗೆ ಎರಡು ವರ್ಷಗಳ ಕಾಲ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A local court has sentenced ten Bangladeshi nationals to two years imprisonment and imposed a fine of ₹10,000 each after they were arrested last year for illegally residing in Malpe.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm