ಬ್ರೇಕಿಂಗ್ ನ್ಯೂಸ್
21-12-25 01:18 pm Mangalore Correspondent ಕ್ರೈಂ
ಪುತ್ತೂರು, ಡಿ.21: ಜೇನು ಕೃಷಿ ಕಲಿಸುತ್ತೇನೆಂದು ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ ತರಬೇತಿ ಹೆಸರಿನಲ್ಲಿ 17 ದಿನಗಳ ಕಾಲ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದು, ಹೆತ್ತವರ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಬ್ದುಲ್ ಗಫೂರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ಮೂಲದ ಕುಟುಂಬ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದಾರೆ. ಇದೇ ವೇಳೆ ಪರಿಚಯ ಆಗಿದ್ದ ಆರೋಪಿ ಅಬ್ದುಲ್ ಗಫೂರ್, ತಾನು ಬಾಲಕಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ ತಾಯಿ ತನ್ನ ಮಗಳನ್ನು ಎರಡು ತಿಂಗಳಿಂದ ಆರೋಪಿ ಮನೆಯಲ್ಲಿ ಬಿಟ್ಟಿದ್ದರು.
ಈ ವೇಳೆ, ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದು ಡಿ.19ರಂದು ಹಿಂತಿರುಗಿ ಬಂದಿದ್ದರು. ಈ ವೇಳೆ ಬಾಲಕಿ ಅಳುತ್ತಾ ಬಂದು ಡಿ.2ರಿಂದ ತೊಡಗಿ ಆರೋಪಿ ನಿರಂತರ ಅತ್ಯಾಚಾರ ಮಾಡಿರುವುದಾಗಿ ತಿಳಿಸಿರುತ್ತಾಳೆ. ಈ ಬಗ್ಗೆ ಬಾಲಕಿ ತಾಯಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ. ಕ್ರ 118/2025, ಕಲಂ: 115(2),351(2),65(1) BNS-2023 4,6 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
Uppinangady police have arrested a man for allegedly sexually assaulting a minor girl for 17 days under the pretext of providing beekeeping training. The accused, identified as Abdul Gafur, kept the girl at his residence and committed the crime while her parents were away. A case has been registered under BNS sections and the POCSO Act. Further investigation is underway.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am