ಬ್ರೇಕಿಂಗ್ ನ್ಯೂಸ್
28-12-25 05:19 pm HK News Desk ಕ್ರೈಂ
ಮೈಸೂರು, ಡಿ.28 : ಮೈಸೂರು ಹೊರವಲಯದ ಹುಣಸೂರಿನಲ್ಲಿ ಹಾಡಹಗಲೇ ಜುವೆಲ್ಲರಿಗೆ ನುಗ್ಗಿದ ಆಗಂತುಕರು ಚಿನ್ನ ಮತ್ತು ವಜ್ರಾಭರಣ ದರೋಡೆ ಮಾಡಿದ್ದಾರೆ.
ಜುವೆಲ್ಲರಿ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 4-5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕಳ್ಳರು ದರೋಡೆ ಮಾಡಿದ್ದಾರೆ. ಬೈಕಿನಲ್ಲಿ ಬಂದ ಐವರು ಮುಸುಕುಧಾರಿಗಳು ಮಧ್ಯಾಹ್ನ ವೇಳೆಗೆ ಜುವೆಲ್ಲರಿ ಶಾಪ್ಗೆ ನುಗ್ಗಿದ್ದು ಕೆಲವೇ ಕ್ಷಣಗಳಲ್ಲಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ.
ದರೋಡೆ ವೇಳೆ ಜುವೆಲ್ಲರಿಯಲ್ಲಿದ್ದ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಸಿಸಿಟಿವಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಸ್ ಅಂಡ್ ಡೈಮಂಡ್ ಜುವೆಲ್ಲರಿಯಲ್ಲಿ ದರೋಡೆಯಾಗಿದೆ.
In a shocking daylight robbery in Hunsur on the outskirts of Mysuru, a five-member masked gang stormed into Sky Gold and Diamond Jewellery and looted gold and diamond ornaments worth ₹4–5 crore. The robbers, who arrived on motorcycles, opened fire at the store manager, Azgar, who narrowly escaped death.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm