ಬ್ರೇಕಿಂಗ್ ನ್ಯೂಸ್
30-12-25 10:40 pm Mangalore Correspondent ಕ್ರೈಂ
ಮಂಗಳೂರು, ಡಿ 30 : ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆಯಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 51.80 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಅಕ್ಟೋಬರ್ ನಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಮೆಸೇಜ್ ಕಳಹಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಬಗ್ಗೆ ತಿಳಿಸಿದ್ದ. ಇದರಿಂದ ಹಣದ ಆಸೆಗೆ ಬಿದ್ದಿದ್ದ ವ್ಯಕ್ತಿ
ಗ್ರೂಪ್ ಗೆ ಸೇರಿ, ಅದರಲ್ಲಿ ಅಡ್ಮಿನ್ ಆಗಿದ್ದ ಅಪರಿಚಿತ ಮಹಿಳೆಯೂ ಹಣ ಹೂಡಿಕೆ ಬಗ್ಗೆ ವಿವರಿಸಿದ್ದಾಳೆ. ಬಳಿಕ ಲಿಂಕ್ ಒಂದನ್ನು ಕಳುಹಿಸಿ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಿದಳು. ಬಳಿಕ ಆಕೆಯ ಬಾಸ್ ಎನ್ನುವ ದಿನೇಶ್ ಕೆ. ವಘೇಲಾ ಎಂಬಾತ ಗ್ರೂಪ್ ನಲ್ಲಿ ವಿವಿಧ ಸ್ಟಾಕ್ ಮಾರುಕಟ್ಟೆ ಬಗ್ಗೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ. ಅದರಂತೆ ಹೆಚ್ಚಿನ ಲಾಭಗಳಿಸುವ ಉದ್ದೇಶದಿಂದ ಆಯಪ್ ಮುಖಾಂತರ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಖಾತೆಗಳಿಗೆ ನ.14 ರಿಂದ ಡಿ. 23ರ ವರೆಗೆ 51.80 ಲಕ್ಷ ರೂ. ಹಣ ವರ್ಗಾಯಿಸಿದ್ದಾರೆ. ಹೂಡಿಕೆ ಮಾಡಿದ ಹಣವನ್ನೂ ವಾಪಾಸು ನೀಡದಿದ್ದಾಗ ತಾನು ಮೋಸ ಹೋಗಿರುವುದು ಗೊತ್ತಾಗಿದ್ದು, ಈ ಬಗ್ಗೆ ಸೈಬರ್ ಆನ್ ಲೈನ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಬಳಿಕ ಸೆನ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A Mangaluru resident was cheated of ₹51.80 lakh after fraudsters lured him through WhatsApp, promising high returns from stock market investments. The victim downloaded an app sent by the scammers and transferred money to multiple accounts between Nov 14 and Dec 23. When returns were denied, he realized the fraud and filed a complaint with the Cyber Helpline and CEN Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm