ಬ್ರೇಕಿಂಗ್ ನ್ಯೂಸ್
27-01-26 12:22 pm HK News Desk ಕ್ರೈಂ
ಮಂಗಳೂರು, ಜ.27: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೌರಾಯುಕ್ತೆಗೆ ಅವಾಚ್ಯ ನಿಂದಿಸಿ ಲಾಕ್ ಆಗಿರುವ ಕಾಂಗ್ರೆಸ್ ಮುಖಂಡ ರಾಜೀವ ಗೌಡನಿಗೆ ಮಂಗಳೂರಿನ ಫಾರ್ಮ್ ಹೌಸ್ ನಲ್ಲಿ ಆಶ್ರಯ ನೀಡಲಾಗಿತ್ತು ಎನ್ನುವ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಫಾರ್ಮ್ ಹೌಸ್ ಮಾಲೀಕ ಮೈಕಲ್ ಜೋಸೆಫ್ ರೇಗೊ ಅವರನ್ನು ಬಂಧಿಸಿದ್ದಾರೆ.
ರಾಜೀವ ಗೌಡ ತನ್ನ ಸಂಬಂಧಿಕರ ಕಾರಿನಲ್ಲಿ ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿದ್ದು ಅಲ್ಲಿ ಕಾರು ಬಿಟ್ಟು ಹೋಗಿದ್ದ ಎನ್ನುವ ಮಾಹಿತಿ ಮೂರು ದಿನಗಳ ಹಿಂದೆಯೇ ಪೊಲೀಸರಿಗೆ ಲಭಿಸಿತ್ತು. ರೈಲಿನಲ್ಲಿ ಕೇರಳಕ್ಕೆ ತೆರಳಿರುವ ಶಂಕೆಯಲ್ಲಿ ಕರ್ನಾಟಕ ಪೊಲೀಸರು ಕೇರಳಕ್ಕೆ ತೆರಳಿದ್ದರು. ಸೋಮವಾರ ಬೆಳಗ್ಗೆ ತಿರುವನಂತಪುರದಿಂದ ತಮಿಳುನಾಡು ಕಡೆಗೆ ಎಸ್ಕೇಪ್ ಆಗುವಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಮಂಗಳೂರಿನಲ್ಲಿ ಕೆಲವು ದಿನ ಉಳಿದುಕೊಂಡಿದ್ದು ಆಶ್ರಯ ನೀಡಿದ್ಯಾರು ಎಂಬಿತ್ಯಾದಿ ವಿಚಾರ ತಿಳಿಯುತ್ತಲೇ ಪೊಲೀಸರು ಆಶ್ರಯ ನೀಡಿದವರಿಗೂ ಬೇಡಿ ಹಾಕಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ರಾಜಕೀಯ ಸಂಪರ್ಕ ಹೊಂದಿರುವ ಮೈಕಲ್ ಜೋಸೆಫ್ ರೇಗೊ ಪಚ್ಚನಾಡಿಯಲ್ಲಿ ಫಾರ್ಮ್ ಹೌಸ್ ಮಾಡಿಕೊಂಡಿದ್ದಾರೆ. ಅಲ್ಲದೆ, ಮಂಗಳೂರಿನ ಫಳ್ನೀರ್ ನಲ್ಲಿ ಫರ್ನಿಚರ್ ಶೋರೂಮ್ ಹೊಂದಿದ್ದಾರೆ ಎನ್ನಲಾಗಿದೆ. ಸದ್ಯ ಚಿಕ್ಕಬಳ್ಳಾಪುರ ಪೊಲೀಸರು ಅವರನ್ನು ವಿಚಾರಣೆಗಾಗಿ ಕರೆದೊಯ್ದಿದ್ದಾರೆ.
ಫ್ಲೆಕ್ಸ್ ಕಿತ್ತು ಹಾಕಿದ ವಿಚಾರದಲ್ಲಿ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡರಿಗೆ ಕರೆ ಮಾಡಿದ್ದ ರಾಜೀವ ಗೌಡ ಅವಾಚ್ಯವಾಗಿ ನಿಂದಿಸಿದ್ದ. ಈ ಬಗ್ಗೆ ಪೌರಾಯುಕ್ತೆ ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
In a major development in the case involving Congress leader Rajeev Gowda, who is accused of verbally abusing a municipal commissioner in Chikkaballapur district, police have arrested a Mangaluru-based man for allegedly providing him shelter at a farmhouse. Michael Rego is said to have political connections with the Congress party in Mangaluru. He owns a farmhouse in Pachchanady and is also the owner of “JAKEA – The Eco Design Store” at Bondel, besides running a furniture showroom at Falnir in the city. He has now been taken into custody by the Chikkaballapur police for further questioning.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
27-01-26 06:46 am
HK News Desk
ಪ್ರವಾಸಿಗರನ್ನು ವಿಹಾರಕ್ಕೆ ಒಯ್ಯುತ್ತಿದ್ದ ದೋಣಿ ಸಮು...
26-01-26 05:05 pm
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
27-01-26 03:21 pm
Mangaluru Staffer
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm
ಗಣರಾಜ್ಯೋತ್ಸವ ಸಂದರ್ಭದಲ್ಲೇ ರಾಜಸ್ಥಾನದಲ್ಲಿ ಹತ್ತು...
26-01-26 03:03 pm
ಅಮಾನ್ಯ ನೋಟಿನ 400 ಕೋಟಿ ದರೋಡೆ ಪ್ರಕರಣ ; ಗುಜರಾತ್...
25-01-26 10:11 pm
Indias Biggest Robbery in Belagavi: ಇಡೀ ದೇಶದಲ...
25-01-26 09:48 am