ಬ್ರೇಕಿಂಗ್ ನ್ಯೂಸ್
07-02-26 12:31 pm Bengaluru staffer ಕ್ರೈಂ
ಬೆಂಗಳೂರು, ಫೆ.7: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಾಗೆ ತೆರಳುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳವಾಗಿದ್ದು ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹುಬ್ಬಳ್ಳಿ ಮೂಲದ ಶಾಂತಾ ರಮೇಶ್ ಕಾಶಿ ಕೌಂಟಿ ಎಂಬವರು ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದು ಕಳೆದ ಆಗಸ್ಟ್ ನಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದರು. ಮರಳಿ ನವೆಂಬರ್ ನಲ್ಲಿ ವಾಪಸ್ ಅಮೆರಿಕಗೆ ತೆರಳಿದ್ದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈನ ಅಬುಧಾಬಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ವೇಳೆ, ಲಗೇಜ್ ಬ್ಯಾಗ್ ನಲ್ಲಿ ಇರಿಸಿದ್ದ ಸುಮಾರು 790 ಗ್ರಾಂ ಚಿನ್ನಾಭರಣ ಹಾಗೂ 8 ಲಕ್ಷ ಮೌಲ್ಯದ ವಜ್ರಾವರಣ ಕಳವಾಗಿದೆ. ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ ಮಹಿಳೆ ಅಬುದಾಬಿಯಲ್ಲಿ ಲಗೇಜ್ ಬ್ಯಾಗ್ ಪಡೆದು ಚೆಕ್ ಮಾಡಿದಾಗ ಬ್ಯಾಗಿನಲ್ಲಿದ್ದ ಒಡವೆಗಳು ಇರಲಿಲ್ಲ. ಹೀಗಾಗಿ ಮತ್ತೆ ವಾಪಸ್ ಬಂದಿರುವ ಮಹಿಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣ ಕಳವಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm