ಬ್ರೇಕಿಂಗ್ ನ್ಯೂಸ್
08-02-26 02:07 pm Mangalore Correspondent ಕ್ರೈಂ
ಮಂಗಳೂರು, ಫೆ.8: ನಗರದ ಕೊಡಿಯಾಲಬೈಲ್ ನಲ್ಲಿರುವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬರ್ಕೆ ಠಾಣೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳನ್ನು ಶೋಧಕ್ಕೆ ಒಳಪಡಿಸಿದ್ದಾರೆ. ಈ ವೇಳೆ, ಮೂರು ಮೊಬೈಲ್ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೆ.6ರಂದು ಮಧ್ಯರಾತ್ರಿ ಜೈಲು ಸುಪರಿಡೆಂಟ್ ನೇತೃತ್ವದಲ್ಲಿ ಪೊಲೀಸರು ಕಾರಾಗೃಹದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಎ ಮತ್ತು ಬಿ ಬ್ಯಾರಕ್ ನಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.
ಈ ವೇಳೆ, ಎ ಬ್ಯಾರಕ್ ನಲ್ಲಿ ಎರಡು ಮತ್ತು ಬಿ ಬ್ಯಾರಕ್ ನಲ್ಲಿ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.
ಎ ಬ್ಯಾರಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ಇರಿಸಲಾಗಿದ್ದು ಇಬ್ರಾಹಿಂ ಹರ್ಷದ್ ಮತ್ತು ಅಸ್ಗರ್ ಎಂಬಿಬ್ಬರು ಕೀ ಪ್ಯಾಡ್ ಮೊಬೈಲ್ ಫೋನ್ ಗಳನ್ನು ಹೊಂದಿದ್ದರು. ಬಿ ಬ್ಯಾರಕ್ ನಲ್ಲಿ ಹಿಂದು ಕೈದಿಗಳಿದ್ದು ಶೋಧ ಸಂದರ್ಭದಲ್ಲಿ ಚಂದ್ರಹಾಸ್ ಪೂಜಾರಿ ಎಂಬ ವಿಚಾರಣಾಧೀನ ಕೈದಿಯಲ್ಲಿ ಕೀ ಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಾಗೃಹಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಬಂಧೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್, ಆಗಿಂದಾಗ್ಗೆ ಜೈಲಿನಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದರು. ಮೊಬೈಲ್, ಮಾದಕ ವಸ್ತುಗಳು ಪತ್ತೆಯಾದರೆ ಅದಕ್ಕೆ ನೀವೇ ಹೊಣೆ ಎಂದು ಜೈಲು ಅಧಿಕಾರಿಗಳನ್ನು ಎಚ್ಚರಿಸಿದ್ದರು.
Barke police conducted a surprise search operation at the Mangalore District Jail located at Kodialbail, during which three mobile phones were recovered from inmates lodged in different barracks.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm