ಬ್ರೇಕಿಂಗ್ ನ್ಯೂಸ್
23-02-26 04:30 pm Mangalore Correspondent ಕ್ರೈಂ
ಉಡುಪಿ, ಫೆ.23: ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕಲ್ಸಂಕ ವೃತ್ತದ ಬಳಿ ಸಂಭವಿಸಿದೆ. ಯುವಕನನ್ನು ಪೊಲೀಸರು ಮತ್ತು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಗದಗ ಮೂಲದವನೆಂದು ಗುರುತಿಸಲಾಗಿದೆ. ಆತ ಪಾನಮತ್ತನಾಗಿ ಅಥವಾ ಮಾನಸಿಕ ಅಸ್ವಸ್ಥನಾಗಿ ಕೃತ್ಯ ಎಸಗಿದ್ದಾನೋ ಎಂಬುದು ತಿಳಿದುಬಂದಿಲ್ಲ.
ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ಅಪರಿಚಿತ ವ್ಯಕ್ತಿ, ಕಲ್ಸಂಕ ವೃತ್ತದ ಬಳಿ ಕಿರುಚುತ್ತಾ ಮೈಮೇಲೆ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು ಆತನ ಕೈಯಲ್ಲಿದ್ದ ಬಾಟಲಿಯನ್ನು ಕಸಿದುಕೊಳ್ಳಲು ಯತ್ನಿಸಿದ್ದು, ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದಾನೆ. ಒಮ್ಮೆ ಬಾಟಲಿ ಕಸಿದುಕೊಂಡರೂ, ಮತ್ತೆ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಐಗಳಾದ ನಾರಾಯಣ ಮತ್ತು ಗಂಗಪ್ಪ ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು, ಆತನನ್ನು ಹಿಡಿದಿಟ್ಟು ಬೆಂಕಿ ಹಚ್ಚಿಕೊಳ್ಳುವುದಂತೆ ತಡೆದಿದ್ದಾರೆ. ಇದರಿಂದ ಸಂಭವನೀಯ ಭೀಕರ ದುರಂತ ತಪ್ಪಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm