ಬ್ರೇಕಿಂಗ್ ನ್ಯೂಸ್
02-01-21 02:36 pm Mangalore Correspondent ಕ್ರೈಂ
ಕೊಣಾಜೆ, ಜ.2: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡಿದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತನಿಗೆ SDPI ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಬೋಳಿಯಾರು ಮದಕ ಎಂಬಲ್ಲಿ ನಡೆದಿದೆ.
ಪಾಣೆಲ ನಿವಾಸಿ ನಾಸಿರ್ ಎಂಬವರಿಗೆ SDPI ಕಾರ್ಯಕರ್ತರ ಗುಂಪು ದೊಣ್ಣೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನಾಸಿರ್ ಅವರು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಹಮ್ಮದ್ ಎಂಬವರ ಪರ ಪ್ರಚಾರ ನಡೆಸಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ನಾಸಿರ್ ಅವರು ಮೆಡಿಕಲ್ ಶಾಪ್ ಗೆ ಔಷಧಿ ಕೊಳ್ಳಲು ತೆರಳಿದ್ದ ವೇಳೆ ಬೋಳಿಯಾರ್ ಮದಕ ಜಂಕ್ಷನ್ ನಲ್ಲಿ SDPI ಕಾರ್ಯಕರ್ತರಾದ ಮೋನು, ರಝಾಕ್, ರಫೀಕ್ ಮತ್ತು ತಂಡ ಮರದ ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ.
ಗಾಯಾಳು ನಾಸಿರ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
SDPI Members assault and attackman in Konaje for Supporting Congress party in Panchayat Elections 2020. A case has been registered at the Konaje Police Station.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm