ಬ್ರೇಕಿಂಗ್ ನ್ಯೂಸ್
23-03-26 09:44 pm HK News Staffer ಕ್ರೈಂ
ಮಂಗಳೂರು, ಮಾರ್ಚ್ 23: 2025ರ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ “ನಝೀರ ಮಂಗಳೂರು” ಎಂಬ ಫೇಸ್ ಬುಕ್ ಖಾತೆಯಿಂದ ಎಐ ತಂತ್ರಾಶದಲ್ಲಿ ತಿರುಚಿದ ವಿಡಿಯೋವನ್ನು ಶೇರ್ ಮಾಡಿ ಸಮಾಜದಲ್ಲಿ ಕೋಮುದ್ವೇಷ ಹುಟ್ಟುಹಾಕಲು ಪ್ರಚೋದಿಸಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ; 196, 353(1), 351(2) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. “ನಝೀರ ಮಂಗಳೂರು” ಎಂಬ ಫೇಸ್ ಬುಕ್ ಖಾತೆಯ ಬಗ್ಗೆ ವಿವರಗಳನ್ನು ಪಡೆಯಲಾಗಿದ್ದು, ಆರೋಪಿ ಬಡಗಬೆಳ್ಳೂರು ಗ್ರಾಮದ ಕೋಳ್ತಮಜಲು ನಿವಾಸಿ ಮಹಮ್ಮದ್ ರಫೀಕ್ (38) ಎಂಬಾತ “ನಝೀರ ಮಂಗಳೂರು” ಖಾತೆಯಿಂದ ವಿಡಿಯೋ ಶೇರ್ ಮಾಡಿದ್ದು ದೃಢಪಟ್ಟಿತ್ತು.
ಆರೋಪಿತನನ್ನು ಮಾರ್ಚ್ 22ರಂದು ಬೆಂಗಳೂರಿನಲ್ಲಿ ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm