ಬ್ರೇಕಿಂಗ್ ನ್ಯೂಸ್
28-03-26 07:21 pm HK News Staffer ಕ್ರೈಂ
ಮಂಗಳೂರು, ಮಾರ್ಚ್ 28: 2026ರ ಜನವರಿ ತಿಂಗಳಲ್ಲಿ ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಮಕ್ಕಳ ಕುರಾನ್ ಪಠಿಸುವ) ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣ ಫೇಸ್ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಯುವಕನೊಬ್ಬ ಪ್ರಚೋದನಕಾರಿ ಕಮೆಂಟ್ ಹಾಕಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಗಣೇಶ್ ಪ್ರಸಾದ್
(41) ಬಂಧಿತ ವ್ಯಕ್ತಿ. ಈತ ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ "ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ" ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಮಾರ್ಚ್ 27ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm