ಬ್ರೇಕಿಂಗ್ ನ್ಯೂಸ್
29-03-26 10:36 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 29: ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವ ಉದ್ಯಮಿಯೊಬ್ಬ ಇತ್ತೀಚೆಗೆ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ನೆಲ್ಯಾಡಿ ನಿವಾಸಿ ಸುದೀಪ್ ರೈ(36) ಮೃತರು. ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಿದ್ದರು. ಸುದೀಪ್ ರೈಗೆ ಕಳೆದ ಫೆ.17ರಂದು ಕಾರ್ಕಳ ತಾಲೂಕಿನ ಯುವತಿ ಜೊತೆಗೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿತ್ತು.
ಸುದೀಪ್ ಅವರು ಬೆಳ್ತಂಗಡಿಯಲ್ಲಿ ಎಸ್ಆರ್ ಎನ್ ಗ್ರೂಪ್ ಹೆಸರಲ್ಲಿ ಇಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ ನಡೆಸುತ್ತಿದ್ದರು. ಈ ನಡುವೆ, ಮಾರ್ಚ್ 17ರಂದು ಸುದೀಪ್ ತಿಂಡಿಯ ಜೊತೆಗೆ ವಿಷ ಸೇವಿಸಿದ್ದಾರೆ ಎನ್ನಲಾಗುತ್ತಿದ್ದು ಆನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm