ಬ್ರೇಕಿಂಗ್ ನ್ಯೂಸ್
04-04-26 05:39 pm HK News Staffer ಕ್ರೈಂ
ಶಿವಮೊಗ್ಗ, ಎಪ್ರಿಲ್ 4: ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ.
ಶ್ವೇತಾ (30) ಆತ್ಮಹತ್ಯೆಗೆ ಶರಣಾದ ಮಹಿಳೆ. ಈಕೆ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮಾರ್ಚ್ 29 ರಂದು ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ನಡುವೆ ಅತ್ತೆ, ಮಾವನ ಕಿರುಕುಳದಿಂದ ಮಗಳು ಸಾವನ್ನಪ್ಪಿದ್ದಾಳೆ ಎಂದು ಶ್ವೇತಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗಳಿಗೆ ಮನೆ ಬಿಟ್ಟು ಹೋಗುವಂತೆ ಚಿತ್ರಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಸೊರಬ ಠಾಣೆಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಅತ್ತೆ ಜಾನಕಿ, ಮಾವ ಸಣ್ಣಪ್ಪ, ಹಿರಿಯ ಪುತ್ರ ಹೇಮಂತ್, ಸೊಸೆ ದಿವ್ಯಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm