ಬ್ರೇಕಿಂಗ್ ನ್ಯೂಸ್
05-04-26 11:03 am HK News Staffer ಕ್ರೈಂ
ಶಿವಮೊಗ್ಗ, ಏಪ್ರಿಲ್ 5: ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋಟಗೊಂಡು ವೃದ್ಧೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ನಂಟೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು 72 ವರ್ಷದ ಕಮಲಮ್ಮ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಹಂದಿ ಬೇಟೆಗಾಗಿ ತೋಟದಲ್ಲಿ ಅಡಿಕೆ ತೋಟದೊಳಗೆ ನಾಡಬಾಂಬ್ ಇರಿಸಲಾಗಿತ್ತು. ಆದರೆ ಅದನ್ನು ನಾಯಿ ಕಚ್ಚಿಕೊಂಡು ಬಂದು ಮನೆ ಅಂಗಳಕ್ಕೆ ಹಾಕಿತ್ತು. ಮನೆಯಲ್ಲಿದ್ದ ಕಮಲಮ್ಮ ಅಂಗಳದಲ್ಲಿ ಬಿದ್ದಿದ್ದ ಸ್ಫೋಟಕ ವಸ್ತುವನ್ನು ಮುಟ್ಟಿದಾಗ ಅದು ಏಕಾಏಕಿ ಸ್ಫೋಟಗೊಂಡಿದೆ.
ಸ್ಫೋಟದ ಪರಿಣಾಮದಿಂದ ಕಮಲಮ್ಮ ಅವರ ಕೈ ಮತ್ತು ಬೆರಳುಗಳಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm