ಬ್ರೇಕಿಂಗ್ ನ್ಯೂಸ್
08-04-26 01:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಮಂಗಳೂರಿನ ಮೀನುಗಾರಿಕಾ ದಕ್ಕೆಯ ಬಳಿ ನದಿಯಲ್ಲಿ ಕಳ್ಳತನ, ದರೋಡೆ ಕೃತ್ಯದ ಹಿನ್ನೆಲೆಯಿರುವ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿಯಾಗಿದ್ದು ಕೊಲೆಗೈದು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ನಾಸೀರ್ ನನ್ನು ದುಷ್ಕರ್ಮಿಗಳು ಕೊಲೆಗೈದು ನದಿಗೆಸೆದ ಸಂಶಯ ಇದೆ. ಮೃತದೇಹದ ಹಣೆ ಹಾಗು ದೇಹದ ಮೇಲೆ ಗಾಯಗಳ ಗುರುತು ಪತ್ತೆಯಾಗಿದೆ. ದಕ್ಕೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಪಕ್ಕ ನದಿಯಲ್ಲಿ ಶವ ಕಾಣಸಿಕ್ಕಿದೆ.
ಪಾಂಡೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಮಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಎರಡನೇ ಕೊಲೆ ಪ್ರಕರಣ ಇದಾಗಿದ್ದು ಕಳೆದ ಮಾರ್ಚ್ 27ರಂದು ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಹುಸೇನ್ ಎಂಬಾತನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕಡಿದು ಹತ್ಯೆ ಮಾಡಿದ್ದರು. ಇನ್ನೂ ಆರೋಪಿಗಳ ಪತ್ತೆ ಆಗಿಲ್ಲ.
The body of a man with a history of theft and robbery has been found in a river near the fishing dock area in Mangaluru. The deceased has been identified as Nasir, also known as “Dakka Nasir.” Police suspect that he was murdered by unidentified assailants and his body was later dumped in the river.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm