ಬ್ರೇಕಿಂಗ್ ನ್ಯೂಸ್
14-04-26 11:52 am HK News Staffer ಕ್ರೈಂ
ಮಂಗಳೂರು ಏ. 14: ರೌಡಿ ಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅರ್ಷದ್, ಪುಚ್ಚೆ ನಿಸಾಕ್ ಮತ್ತು ಜುನೈದ್ ಬಂಧಿತರು.
ಪ್ರಕರಣದಲ್ಲಿ ಈ ಹಿಂದೆ 7 ಮಂದಿಯನ್ನು ಬಂಧಿಸಿದ್ದು , ಈಗ ಬಂಧಿತರ ಸಂಖ್ಯೆ 10 ಕ್ಕೇರಿದೆ. ಆರಿಫ್ ನನ್ನು ಮಾರ್ಚ್ 27 ರಂದು ತೊಕ್ಕೊಟ್ಟಿನಲ್ಲಿ ಕಾರು ಡಿಕ್ಕಿ ಹೊಡೆಸಿ ಹತ್ಯೆ ಮಾಡಿದ್ದರು. ಅದಕ್ಕೂ ಹಿಂದೆ ಫೆ.13 ರಂದು ಆರಿಫ್ ಎಂದಿನಂತೆ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದಿದ್ದ ದುಷ್ಕರ್ಮಿಗಳು ಹತ್ಯೆಗೆ ಪ್ರಯತ್ನ ಪಟ್ಟಿದ್ದರು. ಆದರೆ ಅಂದು ಆರಿಫ್ ಹತ್ಯೆ ಸಾಧ್ಯವಾಗಿರಲಿಲ್ಲ. ಹತ್ಯೆಗೆ ಯತ್ನಿಸಿದವರನ್ನು ಈಗ ಬಂಧಿಸಲಾಗಿದೆ.
ಬಂಧಿತ ಅರ್ಷಾದ್ ಆರೋಪಿಗಳಿಗೆ ಶಸ್ತ್ರಾಸ್ತ್ರ, ಪೊಲೀಸರ ಸಂಚಾರದ ಮಾಹಿತಿ, ಸಾರಿಗೆ ಮತ್ತು ಹಣದ ವ್ಯವಸ್ಥೆ ಮಾಡಿಕೊಟ್ಟಿದ್ದ. ಪುಚ್ಚೆ ನಿಸಾಕ್, ಆರಿಫ್ ಮೇಲೆ ನಡೆದ ಕೊಲೆ ಯತ್ನದ ತಂಡದಲ್ಲಿ ಭಾಗಿಯಾಗಿದ್ದ. ಅಲ್ಲದೆ, 2022 ರಲ್ಲಿ ನಡೆದ ದಾಳಿಯಲ್ಲೂ ಈತ ಶಾಮೀಲಾಗಿದ್ದನು. ಜುನೈದ್ ಆರೋಪಿಗಳಿಗೆ ವಾಹನವನ್ನು ಒದಗಿಸಿದ್ದಲ್ಲದೆ, ಕೊಲೆ ಯತ್ನದ ಸಂಚಿನಲ್ಲಿ ಭಾಗವಾಗಿದ್ದ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm