ಬ್ರೇಕಿಂಗ್ ನ್ಯೂಸ್
29-04-26 11:17 am HK News Staffer ಕ್ರೈಂ
ಮಂಗಳೂರು, ಎಪ್ರಿಲ್ 29: ನಗರದ ವೆನ್ಲಾಕ್ ಆಸ್ಪತ್ರೆ ಹಿಂಭಾಗದ ಮಸೀದಿಯ ವಾಚ್ ಮನ್ ಮತ್ತು ಕುಡಿದು ಬಂದಿದ್ದ ವ್ಯಕ್ತಿಯೊಬ್ಬನ ನಡುವೆ ಕಿರಿಕ್ ಆಗಿ ವಾಚ್ ಮನ್ ಹೊಡೆದ ಏಟಿಗೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಎಪ್ರಿಲ್ 26ರಂದು ಮಧ್ಯಾಹ್ನ ಘಟನೆ ನಡೆದಿದ್ದು ಬಜಾಲ್ ಜಲ್ಲಿಗುಡ್ಡೆಯ ಪದ್ಮನಾಭ (44) ಎಂಬವರು ಕುಡಿತದ ಚಟ ಹೊಂದಿದ್ದು ಮಸೀದಿ ಎದುರಿನ ಆಟೋ ಚಾಲಕರಿಗೆ ಕಿರಿಕ್ ಮಾಡುತ್ತಿದ್ದ. ಕುಡಿದು ಬಂದು ಆಟೋದಲ್ಲಿ ಕುಳಿತುಕೊಳ್ಳುವುದು, ಮಸೀದಿ ಬಳಿ ಕುಳಿತು ಅಸಭ್ಯ ರೀತಿ ಮಾತನಾಡುತ್ತಿದ್ದ. ಈ ಬಗ್ಗೆ ಆಟೋ ಚಾಲಕರು, ಅಲ್ಲಿಯೇ ಇದ್ದ ಮಸೀದಿ ವಾಚ್ ಮನ್ ಬೈದಾಟ ಮಾಡುತ್ತಿದ್ದರು. ಮೊನ್ನೆ ಮಧ್ಯಾಹ್ನ ವಾಚ್ ಮನ್ ವೆಂಕಟ ಮತ್ತು ಪದ್ಮನಾಭ ನಡುವೆ ಗಲಾಟೆಯಾಗಿದ್ದು ವಾಚ್ ಮನ್ ತನ್ನ ಕೈಲಿದ್ದ ಲಾಠಿಯಲ್ಲಿ ಹೊಡೆದಿದ್ದ. ಆನಂತರ ಪದ್ಮನಾಭ ಕುಸಿದು ಬಿದ್ದಿದ್ದು ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಕೆಲ ಹೊತ್ತಿನಲ್ಲಿ ಪದ್ಮನಾಭ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು ವಾಮಂಜೂರು ನಿವಾಸಿ ವಾಚ್ ಮನ್ ವೆಂಕಟನನ್ನು ಬಂಧಿಸಿದ್ದು ಜೈಲು ಪಾಲಾಗಿದ್ದಾನೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm