ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm