ಬ್ರೇಕಿಂಗ್ ನ್ಯೂಸ್
05-01-21 11:35 am Mangalore Correspondent ಕ್ರೈಂ
ವಿಟ್ಲ, ಜ.5: ಬಜರಂಗದಳ ಕಾರ್ಯಕರ್ತನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಮತ್ತು ಉಜಿರೆ ಭಾಗದ ಕಚೇರಿಗೆ ಬೆಂಕಿ ಯಾಕೆ ಕೊಡಬಾರದು ಎಂಬ ಸಂದೇಶವನ್ನು ಪೋಸ್ಟ್ ಮಾಡಿ ಪ್ರಚೋದನೆ ನೀಡಿದ ಆರೋಪದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ ರಜಪೂತ ಕಲ್ಲಡ್ಕ ಯಾನೆ ಅಕ್ಷಯ್ ಆರ್ಯನ್ ರಾಥೋಡ್ ಮತ್ತು ಇತರರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಟ್ಲ ಎಸ್ ಡಿಪಿಐ ಕಚೇರಿಗೆ ಬೆಂಕಿ ಹಾಕಲು ಯತ್ನದ ಘಟನೆ ಬೆನ್ನಲ್ಲೇ ಎಸ್ ಡಿಪಿಐ ಕಾರ್ಯಕರ್ತ ಅಬ್ದುಲ್ ರಹಿಮಾನ್ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೇಳಿಬಂದ ಹಿನ್ನೆಲೆಯಲ್ಲಿ ಅಕ್ಷಯ್ ರಜಪೂತ್, ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಬೆನ್ನಲ್ಲೇ ವಿಟ್ಲ ಪೇಟೆಯ ಎಸ್ಡಿಪಿಐ ಕಚೇರಿ ಹೊರಗೆ ಬೆಂಕಿ ಹಚ್ಚುವ ಯತ್ನ ನಡೆದಿತ್ತು. ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿತ್ತು.
A Vhp member has posted provoking post of putting SDPI offices on fire on whom the Police have filed an FIR in Vitla, Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm