ಬ್ರೇಕಿಂಗ್ ನ್ಯೂಸ್
03-05-26 09:19 pm HK News Staffer ಕ್ರೈಂ
ಬೆಂಗಳೂರು, ಮೇ 3: ಕ್ಯಾನ್ಸರ್ನಿಂದ ಬಳಲುತ್ತಿದ್ದ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಎಸ್ಪಿ ಬಿ.ಎನ್. ಲಾವಣ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ ಅವರು 2023ರಿಂದ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಸೇವಾ ಅವಧಿಯಲ್ಲಿ ಮಂಡ್ಯ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದು, ನಂತರ ಬೆಂಗಳೂರಿನಲ್ಲಿ ಇಂಟೆಲಿಜೆನ್ಸ್ ಮತ್ತು ಡಿಸಿಆರ್ಇ ವಿಭಾಗದ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.
ಲಾವಣ್ಯ ಅವರು 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣು ಮಗು ಸೇರಿದಂತೆ ಕುಟುಂಬವನ್ನು ಅಗಲಿದ್ದಾರೆ. ಅಧಿಕಾರಿಯಾಗಿ ಶಿಸ್ತಿನ ಸೇವೆ ಮತ್ತು ಕರ್ತವ್ಯ ನಿಷ್ಠೆಗೆ ಹೆಸರು ಮಾಡಿದ್ದ ಲಾವಣ್ಯ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಮತ್ತು ಸಹೋದ್ಯೋಗಿಗಳು ಶೋಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ವಿದ್ಯಾರಣ್ಯಪುರದಲ್ಲಿರುವ ಅವರ ನಿವಾಸಕ್ಕೆ ಡಿಜಿ& ಐಜಿಪಿ ಡಾ. ಎಂ.ಎ. ಸಲೀಂ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 05:27 pm
HK News Staffer
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm