ಬ್ರೇಕಿಂಗ್ ನ್ಯೂಸ್
06-05-26 11:06 pm HK News Desk ಕ್ರೈಂ
ಬೆಂಗಳೂರು, ಮೇ 6 ಬೆಂಗಳೂರಿನ ಇಸ್ರೋ ಐಸೈಟ್ ಕ್ಯಾಂಪಸ್ನಲ್ಲಿ ಭದ್ರತಾ ಲೋಪ ಕಂಡುಬಂದಿದ್ದು, ನಿಷೇಧಿತ ‘ನೋ ಡ್ರೋನ್ ಝೋನ್’ನಲ್ಲಿ ಅಪರಿಚಿತರು ಡ್ರೋನ್ ಹಾರಾಟ ನಡೆಸಿದ್ದಾರೆ. ಸುಮಾರು 100 ಅಡಿ ಎತ್ತರದಲ್ಲಿ ಡ್ರೋನ್ ಹಾರಾಟ ನಡೆಸಿದ್ದು ಇದರ ಬೆನ್ನಲ್ಲೇ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಿಐಎಸ್ಎಫ್ ಯುನಿಟ್ನ ಸಬ್ ಇನ್ಸ್ಪೆಕ್ಟರ್ ನೀಡಿರುವ ದೂರಿನ ಪ್ರಕಾರ, ಮೇ 2, 2026ರಂದು ಬೆಳಗ್ಗೆ ಸುಮಾರು 8:16 ಗಂಟೆಗೆ ಬೆಂಗಳೂರಿನ ಇಸ್ರೋ ಐಸೈಟ್ ಕ್ಯಾಂಪಸ್ ಮೇಲ್ಭಾಗದಲ್ಲಿ ಈ ಡ್ರೋನ್ ಹಾರಾಟ ಕಂಡುಬಂದಿದೆ. ‘ನೋ ಡ್ರೋನ್ ಝೋನ್’ ಎಂದು ಗುರುತಿಸಲ್ಪಟ್ಟಿರುವ ಈ ಪ್ರದೇಶದಲ್ಲಿ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಹಾರಾಟ ನಡೆಸಲಾಗಿದೆ. ಸುಮಾರು 10 ರಿಂದ 12 ಸೆಕೆಂಡುಗಳ ಕಾಲ ಹಾರಾಟ ನಡೆಸಿದ ಡ್ರೋನ್, ತದನಂತರ ಕಣ್ಮರೆಯಾಗಿದೆ. ಈ ಡ್ರೋನ್ ಯಾರಿಗೆ ಸೇರಿದ್ದು, ಸಂಚುಕೋರರ ಕೃತ್ಯವೋ ಎನ್ನುವ ಬಗ್ಗೆ ಆತಂಕ ವ್ಯಕ್ತವಾಗಿದೆ.
ಇಸ್ರೋ ಐಸೈಟ್ ಕ್ಯಾಂಪಸ್ ಅತ್ಯಂತ ಸಂವೇದನಾಶೀಲ ಪ್ರದೇಶವಾಗಿದ್ದು, ಇಲ್ಲಿ ಯಾವುದೇ ಅನುಮತಿ ಇಲ್ಲದೆ ವೈಮಾನಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಇಂತಹ ಪ್ರದೇಶದಲ್ಲಿ ಡ್ರೋನ್ ಹಾರಾಟ ನಡೆಸಿರುವುದು ಭದ್ರತೆ ಮತ್ತು ಸುರಕ್ಷತೆಗೆ ಗಂಭೀರ ಅಪಾಯವನ್ನು ಉಂಟು ಮಾಡುತ್ತದೆ ಎಂದು ದೂರಿನಲ್ಲಿ ಇನ್ಸ್ ಪೆಕ್ಟರ್ ಆತಂಕ ಹೇಳಿಕೊಂಡಿದ್ದಾರೆ
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm