ಬ್ರೇಕಿಂಗ್ ನ್ಯೂಸ್
13-05-26 11:41 am HK News Staffer ಕ್ರೈಂ
ಮಂಗಳೂರು, ಮೇ 13: ಬಿಸಿಎ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೈಡ್ರೋವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮುಲ್ಕಿ ಪೊಲೀಸರಿಗೆ ಸಿಕ್ಕಿಬಿದ್ದು ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಮೂಲದ ಸುಹಾನಾ (21) ಬಂಧಿತ ಯುವತಿ.
ಈಕೆ ಕುಂದಾಪುರ ಕಾಲೇಜು ಒಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಈಕೆಯ ಬಳಿಯಿದ್ದ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಲಾಗಿದೆ.
ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಮಾದಕ ವಸ್ತುವನ್ನು ಆರೋಪಿ ಯುವತಿ ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡುವ ಉದ್ದೇಶ ಹೊಂದಿದ್ದಳು. ಸದ್ರಿ ಆರೋಪಿ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಆರೋಪಿ ಯುವತಿ ವಿರುದ್ಧ ಈ ಹಿಂದೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ. ಕ್ರ 37/2026 ಕಲಂ: 8(C), 22(C) NDPS Act, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act ಅಡಿ ಕೇಸು ದಾಖಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm