ಬ್ರೇಕಿಂಗ್ ನ್ಯೂಸ್
19-05-26 05:23 pm HK News Staffer ಕ್ರೈಂ
ಲಕ್ನೋ, ಮೇ 19: ಅಪ್ರಾಪ್ತ ಬಾಲಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ಕರೆದೊಯ್ದಿದ್ದ ಯುವಕನೊಬ್ಬ ಅಲ್ಲಿ ಆತನನ್ನು ಬಲವಂತದಿಂದ ಮುಸ್ಲಿಂ ಆಗಿ ಮತಾಂತರ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದ್ದು ಆತಂಕಗೊಂಡ ಬಾಲಕನ ಪೋಷಕರು ಎಸ್ಪಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಬಿಜ್ನೋರ್ ನಗರದ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಜ್ನೋರ್ ನಿವಾಸಿ ವಿಶಾಲ್ ಎಂಬ ಅಪ್ರಾಪ್ತ ಬಾಲಕನಿಗೆ ಅದೇ ಭಾಗದ ವಸೀಮ್ ಎಂಬ ಯುವಕ ಒಳ್ಳೆಯ ಕೆಲಸ ಕೊಡಿಸುವುದಾಗಿ ಹೆತ್ತವರಿಗೆ ಹೇಳಿ ಕಾಶ್ಮೀರಕ್ಕೆ ಕರೆದೊಯ್ದಿದ್ದ. ಇದನ್ನು ನಂಬಿದ ಬಾಲಕ ಕಾಶ್ಮೀರಕ್ಕೆ ತೆರಳಿದ್ದು ಅಲ್ಲಿಗೆ ಹೋದ ನಂತರ ಪ್ರಾಣ ಬೆದರಿಕೆ ಹಾಕಿ, ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮತಾಂತರದ ನಂತರ ವಿಶಾಲ್ ಹೆಸರನ್ನು 'ಹಮ್ಮಾ' ಎಂದು ಬದಲಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಮಗನ ಬಗ್ಗೆ ಮಾಹಿತಿ ಪಡೆಯಲು ಪೋಷಕರು ವಸೀಮ್‌ನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, "ಇನ್ಮುಂದೆ ನಿಮ್ಮ ಮಗನನ್ನು ಮರೆತುಬಿಡಿ' ಎಂದು ಉದ್ಧಟತನದ ಉತ್ತರ ಬಂದಿದೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಈ ನಡುವೆ, ಬಾಲಕನ ಮತಾಂತರ ಪ್ರಕ್ರಿಯೆಗೆ ಸಂಬಂಧಿಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm