ಬ್ರೇಕಿಂಗ್ ನ್ಯೂಸ್
19-05-26 05:55 pm HK News Staffer ಕ್ರೈಂ
ಮಂಡ್ಯ, ಮೇ 19: ತಾಯಿ ಬೈದಿದ್ದಕ್ಕೆ ನೊಂದ ಅಪ್ರಾಪ್ತ ಸೋದರಿಯರಿಬ್ಬರು ಅಮ್ಮನಿಗೆ ಭಾವುಕ ಪತ್ರವೊಂದನ್ನು ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು ಹೆತ್ತವರು ಆತಂಕಗೊಂಡು ಪೊಲೀಸ್ ದೂರು ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ ನಡೆದಿದ್ದು ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16) ಮತ್ತು ರುಕ್ಮಿಣಿ(14) ಮನೆ ಬಿಟ್ಟು ಹೋದವರು.
ಯಾವುದೋ ವಿಷಯಕ್ಕೆ ಮನೆಯಲ್ಲಿ ತಾಯಿ ಬೈದಿದ್ದು ಮನನೊಂದ ಸಹೋದರಿಯರು, ಮನೆಯನ್ನೇ ಬಿಟ್ಟು ಹೋಗಿದ್ದಾರೆ. ಹೋಗುವ ಮುನ್ನ, "ಅಮ್ಮ-ಅಪ್ಪ ಸ್ಸಾರಿ.. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ... ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ" ಎಂದು ಆಘಾತಕಾರಿ ಪತ್ರ ಬರೆದಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಪೋಷಕರು ಹಾಗೂ ಗ್ರಾಮಸ್ಥರನ್ನು ಆತಂಕಕ್ಕೆ ಈಡುಮಾಡಿದೆ. ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿ ಮಕ್ಕಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಮಕ್ಕಳು ಪ್ರಾಣಕ್ಕೆ ಅಪಾಯ ಮಾಡಿರಬಹುದೇ ಎಂಬ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಶಾಲೆಗೆ ಬೇಸಿಗೆ ರಜೆ ಇರುವುದರಿಂದ ಮನೆಯಲ್ಲಿ ಏನೋ ವಿಚಾರಕ್ಕೆ ತಾಯಿ ಬೈದಿದ್ದು ಅದನ್ನೇ ಮುಂದಿಟ್ಟು ಮಕ್ಕಳಿಬ್ಬರು ಮನೆಯಿಂದಲೇ ದೂರವಾಗಿ ಆತಂಕ ಮೂಡಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm