ಬ್ರೇಕಿಂಗ್ ನ್ಯೂಸ್
28-05-26 10:43 am HK News Staffer ಕ್ರೈಂ
ಮಂಗಳೂರು, ಮೇ 28: ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅತಿವೇಗದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಓರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ಕಳೆದ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದ ಧೀರಜ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ವಿಠಲ್ ಗೌಡ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಸಿಬ್ಬಂದಿ ಕುಮಾರ್ ಅವರಿಗೂ ಗಾಯಗಳಾಗಿವೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯ ಪ್ರಕಾರ, ಮಣ್ಣಗುಡ್ಡದಲ್ಲಿ ಇರಡು ಬೈಕ್ಗಳ ನಡುವೆ ಸಂಭವಿಸಿದ್ದ ಅಪಘಾತದ ತನಿಖೆಗಾಗಿ ಸ್ಥಳಕ್ಕೆ ತೆರಳಿದ್ದರು. ತನಿಖೆ ಪೂರ್ಣಗೊಳಿಸಿದ ಬಳಿಕ ಪೇದೆ ವಿಠಲ್ ಗೌಡ ಠಾಣೆಗೆ ತೆರಳಲು ಬೈಕ್ ಏರುತ್ತಿದ್ದ ವೇಳೆ ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆ ಸ್ಪಷ್ಟವಾಗಿ ಗೋಚರಿಸಿದೆ.
ಕಾರು ಚಾಲನೆ ಮಾಡುತ್ತಿದ್ದ ಯಕ್ಷಗಾನ ಕಲಾವಿದ ಧೀರಜ್ ರೈ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm