ಬ್ರೇಕಿಂಗ್ ನ್ಯೂಸ್
02-06-26 09:27 pm HK News Staffer ಕ್ರೈಂ
ಸುಳ್ಯ, ಜೂನ್ 2: ಮೊಬೈಲ್ ಚಟ ಬಿಡುವಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ 16 ವರ್ಷದ ಬಾಲಕ ಮನೆಯನ್ನೇ ಬಿಟ್ಟು ನಿಗೂಢ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ನಾಪತ್ತೆಯಾದ ಬಾಲಕ. ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಕೆ ಪತಿ ಹಾಗೂ ಮಗನೊಂದಿಗೆ ವಾಸವಿದ್ದಾರೆ. ಮೇ 30ರಂದು ಬೆಳಗ್ಗೆ ಬಾಲಕ ಸೈಯದ್ ಆಲಿ ಸತತವಾಗಿ ಮೊಬೈಲ್ ನೋಡುತ್ತಿದ್ದುದಕ್ಕೆ ತಾಯಿ ಬೈದು, ಮೊಬೈಲ್ ನೋಡುವುದನ್ನೇ ಬಿಟ್ಟು ಬಿಡಬೇಕೆಂದು ಬುದ್ಧಿಮಾತು ಹೇಳಿದ್ದರು. ಇದರಿಂದ ನೊಂದಿದ್ದ ಬಾಲಕ, ಸ್ವಲ್ಪ ಸಮಯದ ಬಳಿಕ ಯಾರಿಗೂ ಹೇಳದೆ ಮನೆಯಿಂದ ತೆರಳಿದ್ದಾನೆ.
ಎಷ್ಟು ಹೊತ್ತಾದರೂ ಮನೆಗೆ ಹಿಂತಿರುಗದಿದ್ದಾಗ ಆತಂಕಗೊಂಡ ಪೋಷಕರು, ಆತನ ಗೆಳೆಯರ ಬಳಿ, ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಯಾವುದೇ ಸುಳಿವು ಲಭ್ಯವಾಗದೆ ತಾಯಿ ಸಲ್ಮಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಳ್ಯ ಪೊಲೀಸರು ಅಪರಾಧ ಕ್ರಮಾಂಕ: 73/2026, ಕಲಂ: 137 (2) BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm